ದೇಶಕೋವಾಕ್ಸಿನ್: 13 ಸಾವಿರ ಸ್ವಯಂ ಸೇವಕರ ಮೇಲೆ ಲಸಿಕೆ ಪ್ರಯೋಗ, ಅರ್ಧ ದಾರಿ ದಾಟಿದ ಮೂರನೇ ಹಂತದ ಪ್ರಯೋಗ!
ಭಾರತ್ ಬಯೋಟೆಕ್ ಔಷಧೀಯ ಕಂಪನಿ ತಯಾರಿಸಿರುವ ಸ್ವದೇಶಿ ಕೋವಿಡ್-19 ಲಸಿಕೆ ಕೋವಾಕ್ಸಿನ್ ಕ್ಲಿನಿಕಲ್ ಪ್ರಯೋಗಕ್ಕಾಗಿ 26 ಸಾವಿರ ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಪೈಕಿ ಅರ್ಧದಷ್ಟು ಅಂದರೆ ಸುಮಾರು 13 ಸಾವಿರ ಸ್ವಯಂ ಸೇವಕರ ಮೇಲೆ ಈಗಾಗಲೇ ಯಶಸ್ವಿಯಾಗಿ ಲಸಿಕೆ ಪ್ರಯೋಗಿಸಲಾಗಿದೆ.