ದೇಶಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಜೀವನಯಾನದ ಮೂರು ಕೃತಿ: ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಮಾಜಿ ಉಪರಾಷ್ಟ್ರಪತಿ ನಾಯ್ಡು ಅವರ 75 ನೇ ಜನ್ಮದಿನದ ಮುನ್ನಾ ದಿನದಂದು ತೆಲಂಗಾಣದ ಹೈದರಾಬಾದ್ನ ಗಚಿಬೌಲಿಯಲ್ಲಿರುವ ಅನ್ವಯ ಕನ್ವೆನ್ಷನ್ ಸೆಂಟರ್ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.