ರಾಜ್ಯಎಚ್ .ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್: ಮೂರು ಕೇಸ್ ರದ್ದುಗೊಳಿಸಿದ ಹೈಕೋರ್ಟ್
2014ರ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ರಸ್ತೆ ಬಂದ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಮೂರು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ.