ರಾಜ್ಯಪ್ರತಿಭಟನೆ, ಗದ್ದಲ ನಡುವೆಯೇ ಮೂರು ಪ್ರಮುಖ ಮಸೂದೆಗಳಿಗೆ ವಿಧಾನಸಭೆ ಅನುಮೋದನೆ: ಅವು ಯಾವುವು?
ಅನುಮೋದನೆಗೊಂಡ ಮಸೂದೆಗಳಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2026; ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ, 2026 ಹಾಗೂ ನಾಡಪ್ರಭು ಕೆಂಪೇಗೌಡ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2026 ಸೇರಿವೆ.