ಕ್ರಿಕೆಟ್T20 ವಿಶ್ವಕಪ್ 2026: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸದಿರಲು ICC ಮುಂದೆ ಪಾಕಿಸ್ತಾನ ಮೂರು ಬೇಡಿಕೆ?
ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಪಂದ್ಯವನ್ನು ಆಡಲು ಕೆಲವು ಪಿಸಿಬಿ ಅಧಿಕಾರಿಗಳು ಮುಕ್ತವಾಗಿದ್ದರೆ, ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ ಈ ವಿಷಯದಲ್ಲಿ ಅಸಹಕಾರ ಹೊಂದಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ.