ವಿದೇಶವಿಶ್ವದಲ್ಲೇ ಅತ್ಯಂತ ಹೆಚ್ಚಿನ ಜನಸಂಖ್ಯೆಯಿರುವ ಚೀನಾದಲ್ಲಿ ಮೂರು ಮಕ್ಕಳನ್ನು ಹೊಂದಲು ಅವಕಾಶ!
ವಿಶ್ವದ ಅತ್ಯಂತ ಹೆಚ್ಚಿನ ಜನಸಂಖ್ಯೆಯಿರುವ ಚೀನಾದಲ್ಲಿ ಮಕ್ಕಳ ಜನನ ಪ್ರಮಾಣದಲ್ಲಿ ಕ್ಷೀಣತೆ ತಡೆಗಟ್ಟುವ ಗುರಿಯೊಂದಿಗೆ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ಪ್ರಸ್ತಾಪಿತ ಮೂರು ಮಕ್ಕಳ ನೀತಿಯನ್ನು ಚೀನಾದ ರಾಷ್ಟ್ರೀಯ ಶಾಸಕಾಂಗ ಶುಕ್ರವಾರ ಅಧಿಕೃತವಾಗಿ ಅನುಮೋದಿಸಿತು.