ರಾಜ್ಯನಾಗಮಂಗಲ: ಇಬ್ಬರು ಬಾಲಕರು ಸೇರಿ ಮೂವರು ನೀರು ಪಾಲು
ಇಬ್ಬರು ಬಾಲಕರು ಮತ್ತು ಓರ್ವ ಯುವಕ ಸೇರಿದಂತೆ ಒಟ್ಟು ಮೂವರು ನೀರುಪಾಲಾಗಿರುವ ಘಟನೆ ನಾಗಮಂಗಲ ತಾಲ್ಲೂಕಿನ ದಡಗ ಮತ್ತು ಉಪ್ಪಾರಹಳ್ಳಿಯಲ್ಲಿಂದು ನಡೆದಿದೆ. ದಡಗ ಗ್ರಾಮದ ಮನು (೧೨) ಹಾಗೂ ಪುನೀತ್ (೧೦) ಎಂಬ ಬಾಲಕರು ಮತ್ತು ಉಪ್ಪಾರಹಳ್ಳಿಯ ವಿಜಯ್ ಕುಮಾರ್ (೨೫) ಮೃತ ದುರ್ದೈವಿಗಳು.