ದೇಶಪ್ರಧಾನಿಯಿಂದ ಎಲ್ಪಿಜಿ ಪೈಪ್ಲೈನ್ ಉದ್ಘಾಟನೆ: ಬಿಹಾರ, ಪೂರ್ವ ಭಾರತದ ಅಭಿವೃದ್ಧಿಗೆ ಬದ್ಧವಿರುವುದಾಗಿ ಪುನರುಚ್ಛಾರ
ದುರ್ಗಾಪುರ-ಬಂಕಾ ವಿಭಾಗದ ಎಲ್ ಪಿಜಿ ಪೈಪ್ ಲೈನ್ ಅನ್ನು ಭಾನುವಾರ ಉದ್ಘಾಟಿಸಿರುವ ಪ್ರಧಾನಿ ನರೇಂದ್ರ ಮೋದಿ, ಪೂರ್ವ ಭಾರತ ಮತ್ತು ಬರುವ ಅಕ್ಟೋಬರ್-ನವೆಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.