ಮೀರತ್-ಲಖನೌ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು, ಮಧುರೈ-ಬೆಂಗಳೂರು ಮತ್ತು ಚೆನ್ನೈ-ನಾಗರಕೋಯಿಲ್ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.