ರಾಜ್ಯಕೋಟಿ ಕಂಠ ಗಾಯನ: ಕಾರವಾರದಲ್ಲಿ ಬಿಸಿಲ ಬೇಗೆಗೆ ಬಸವಳಿದು ಮೂರ್ಛೆ ಹೋದ ವಿದ್ಯಾರ್ಥಿಗಳು!
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ರಾಜ್ಯದ ಹಲವೆಡೆ ಕೋಟಿ ಕಂಠಸಿರಿಯಲ್ಲಿ ನನ್ನ ನಾಡು, ನನ್ನ ಹಾಡು ಹೆಸರಿನಲ್ಲಿ 6 ಹಾಡುಗಳು ಹೊರಮ್ಮಿವೆ.