ದೇಶಗಣೇಶನಿಗೆ ಅದ್ದೂರಿ ವಿದಾಯ: ಮುಂಬೈನಲ್ಲಿ 37,000 ಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
ಗಣೇಶ ಹಬ್ಬದ ಕೊನೆಯ ದಿನವಾದ ಮಂಗಳವಾರ ಬೆಳಗ್ಗೆ ಆರಂಭವಾದ ವಿಸರ್ಜನೆ ಮೆರವಣಿಗೆಗಳು ರಾತ್ರಿಯಿಡೀ ಸುಗಮವಾಗಿ ನಡೆದಿದ್ದು, ನಗರದ ಕಡಲತೀರಗಳು, ಕೆರೆಗಳು ಮತ್ತು ಕೃತಕ ಕೊಳಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಿತು.