ರಾಜ್ಯರಾಜ್ಯದಲ್ಲಿ ಹಲವು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿ, ಮೂಲ ಸೌಕರ್ಯ ಕೊರತೆ: 45 ಲಕ್ಷಕ್ಕೂ ಅಧಿಕ ಮಕ್ಕಳ ಜೀವ ಅಪಾಯದಲ್ಲಿ!
ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ರಾಜ್ಯ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ, ಆದರೆ ರಾಜ್ಯದ ಶಾಲೆಗಳ ಮೂಲಸೌಕರ್ಯಗಳು ಮಾತ್ರ ಸುಧಾರಣೆಯಾಗಿಲ್ಲ, ಹಲವು ಕಡೆಗಳಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ.