ಮೂಲಭೂತ ಸೌಕರ್ಯ

ಖಾಸಗಿ ಬಡಾವಣೆಗಳಿಗೆ ಸರ್ಕಾರ ಮೂಲಸೌಕರ್ಯ ಒದಗಿಸಲು ಸಾಧ್ಯವಿಲ್ಲ; ಡೆವಲಪರ್ಸ್ ಜವಾಬ್ದಾರಿ: ಬೈರತಿ ಸುರೇಶ್
ರಾಜ್ಯ

ಖಾಸಗಿ ಬಡಾವಣೆಗಳಿಗೆ ಸರ್ಕಾರ ಮೂಲಸೌಕರ್ಯ ಒದಗಿಸಲು ಸಾಧ್ಯವಿಲ್ಲ; ಡೆವಲಪರ್ಸ್ ಜವಾಬ್ದಾರಿ: ಬೈರತಿ ಸುರೇಶ್

ಒಂದು ವೇಳೆ ಬಡಾವಣೆಯು ನಿಗಮದ ವ್ಯಾಪ್ತಿಯಲ್ಲಿದ್ದರೆ, ವಿದ್ಯುತ್, ನೀರು ಮತ್ತು ನೈರ್ಮಲ್ಯ ಸೇವೆಗಳ ಪೂರೈಕೆಯ ಜವಾಬ್ದಾರಿಯನ್ನು ನಾಗರಿಕ ಸಂಸ್ಥೆಯು ವಹಿಸಿಕೊಳ್ಳುತ್ತದೆ.

ಕೆಜಿ ಲೇಔಟ್‌ನಲ್ಲಿ ಶೀಘ್ರವೇ ಮೂಲಭೂತ ಸೌಕರ್ಯ ಅಭಿವೃದ್ಧಿ: BDA ಭರವಸೆ
ರಾಜ್ಯ

ಕೆಜಿ ಲೇಔಟ್‌ನಲ್ಲಿ ಶೀಘ್ರವೇ ಮೂಲಭೂತ ಸೌಕರ್ಯ ಅಭಿವೃದ್ಧಿ: BDA ಭರವಸೆ

ಬಡಾವಣೆಯಲ್ಲಿ ಸುಮಾರು ಶೇ. 90 ರಷ್ಟು ಕೆಲಸಗಳು ಈಗಾಗಲೇ ಪೂರ್ಣಗೊಂಡಿವೆ ಮತ್ತು ಉಳಿದ ಶೇ. 10 ರಷ್ಟು ಕೆಲಸವನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

ಹಿನ್ನೋಟ 2024: ಗ್ಯಾರಂಟಿ ಯೋಜನೆ, ಜಿಡಿಪಿ ಬೆಳವಣಿಗೆ, ಸೂಕ್ತ ಮಳೆಯಿಂದ ಅಭಿವೃದ್ಧಿಯಲ್ಲಿ ಮುನ್ನಡೆ: ಉತ್ತಮ ಮೂಲಭೂತ ಸೌಕರ್ಯದ್ದೇ ಸವಾಲು!
ರಾಜ್ಯ

ಹಿನ್ನೋಟ 2024: ಗ್ಯಾರಂಟಿ ಯೋಜನೆ, ಜಿಡಿಪಿ ಬೆಳವಣಿಗೆ, ಸೂಕ್ತ ಮಳೆಯಿಂದ ಅಭಿವೃದ್ಧಿಯಲ್ಲಿ ಮುನ್ನಡೆ: ಉತ್ತಮ ಮೂಲಭೂತ ಸೌಕರ್ಯದ್ದೇ ಸವಾಲು!

ರಾಜ್ಯವು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಭಾರಿ ಮೊತ್ತವನ್ನು ಖರ್ಚು ಮಾಡುತ್ತಿರುವುದರಿಂದ ಮೂಲಸೌಕರ್ಯ ಅಭಿವೃದ್ಧಿಗೆ ಹೊಡೆತ ಬಿದ್ದಿದೆ.

ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಜಟಾಪಟಿ: ಎಂ.ಬಿ ಪಾಟೀಲ್- ಪಿಯೂಷ್ ಗೋಯಲ್ ಟ್ವೀಟ್ ವಾರ್
ರಾಜ್ಯ

ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಜಟಾಪಟಿ: ಎಂ.ಬಿ ಪಾಟೀಲ್- ಪಿಯೂಷ್ ಗೋಯಲ್ ಟ್ವೀಟ್ ವಾರ್

ಬೆಂಗಳೂರು ಭಾರತದ ಸಿಲಿಕಾನ್ ವ್ಯಾಲಿ ಎಂದು ನನಗೆ ಗೊತ್ತಿದೆ. ಆದರೆ ಭಾರತಕ್ಕೆ ನಮ್ಮದೇ ಆದ ಸಿಲಿಕಾನ್ ವ್ಯಾಲಿಯನ್ನು ರಚಿಸುವ ಸಮಯ ಬಂದಿದೆ. ಉದ್ಯಮಿಗಳು, ನವೋದ್ಯಮಗಳು, ಆವಿಷ್ಕಾರಗಳಿಗಾಗಿ ನಾವು ಹೊಸ ಟೌನ್‌ಶಿಪ್‌ಗಳನ್ನು ರಚಿಸಬೇಕು.

ಮೂಲಭೂತ ಸೌಕರ್ಯ ನಿರ್ಮಿಸುವಾಗ ಮಣ್ಣಿನ ರಸಾಯನಶಾಸ್ತ್ರದ ಅಧ್ಯಯನ ಕಡ್ಡಾಯ: ತಜ್ಞರ ಅಭಿಮತ
ರಾಜ್ಯ

ಮೂಲಭೂತ ಸೌಕರ್ಯ ನಿರ್ಮಿಸುವಾಗ ಮಣ್ಣಿನ ರಸಾಯನಶಾಸ್ತ್ರದ ಅಧ್ಯಯನ ಕಡ್ಡಾಯ: ತಜ್ಞರ ಅಭಿಮತ

ಭೂಕುಸಿತ ಸಂಭವಿಸಿದ ಅಂಕೋಲಾ ಮಾರ್ಗವನ್ನು ನಾಲ್ಕು ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪ್ರತಿಪಾದಿಸಿದೆ.

ಹಂಪಿಯಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಪಡಿಸಿ: ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ
ರಾಜ್ಯ

ಹಂಪಿಯಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಪಡಿಸಿ: ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಮೂಲಸೌಕರ್ಯ ಉತ್ತಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ  ಹೈಕೋರ್ಟ್ ಸೋಮವಾರ ಸಲಹೆ ನೀಡಿದೆ.

ಮೂಲಸೌಕರ್ಯಗಳ ಕೊರತೆ ಕಾರಣ ಖಾಸಗಿ ಶಾಲೆಗಳತ್ತ ಪೋಷಕರ ಆಸಕ್ತಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ರಾಜ್ಯ

ಮೂಲಸೌಕರ್ಯಗಳ ಕೊರತೆ ಕಾರಣ ಖಾಸಗಿ ಶಾಲೆಗಳತ್ತ ಪೋಷಕರ ಆಸಕ್ತಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯದಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಇದರ ಪರಿಣಾಮ ಪೋಷಕರು ಅನಿವಾರ್ಯವಾಗಿ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ಹೈಕೋರ್ಟ್ ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿತು.

ಬಂದವರಿಗೆಲ್ಲಾ ನಾವು ಇದೇ ಮಾತು ಹೇಳಿ ಕಳಿಸ್ತಿದ್ದೇವೆ, ಈ ಬಾರಿ ನಾವು ಓಟು ಹಾಕುವುದೇ ಇಲ್ಲ: ನಿಖಿಲ್ ಕುಮಾರಸ್ವಾಮಿಗೆ ಮಹಿಳೆಯರ ತರಾಟೆ!
ರಾಜಕೀಯ

ಬಂದವರಿಗೆಲ್ಲಾ ನಾವು ಇದೇ ಮಾತು ಹೇಳಿ ಕಳಿಸ್ತಿದ್ದೇವೆ, ಈ ಬಾರಿ ನಾವು ಓಟು ಹಾಕುವುದೇ ಇಲ್ಲ: ನಿಖಿಲ್ ಕುಮಾರಸ್ವಾಮಿಗೆ ಮಹಿಳೆಯರ ತರಾಟೆ!

ಕಳೆದ ಬಾರಿ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಚುನಾವಣೆಗೆ ನಿಂತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೋತರು. 

ಮರೀಚಿಕೆಯಾದ ಮೂಲಭೂತ ಸೌಕರ್ಯ: ಭೀಮಗಡ ಅಭಯಾರಣ್ಯ ವಾಸಿಗಳಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆ
ರಾಜ್ಯ

ಮರೀಚಿಕೆಯಾದ ಮೂಲಭೂತ ಸೌಕರ್ಯ: ಭೀಮಗಡ ಅಭಯಾರಣ್ಯ ವಾಸಿಗಳಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆ

ಮೂಲಭೂತ ಸೌಕರ್ಯ ದೊರಯದೆ ಬೇಸತ್ತು ಹೋಗಿರುವಭೀಮಗಡ ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಕುಗ್ರಾಮಗಳ ಗ್ರಾಮಸ್ಥರು, ಬೇಡಿಕೆಗಳ ನಿರ್ಲಕ್ಷಿಸಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.