ರಾಜ್ಯ20 ವರ್ಷಗಳಲ್ಲಿ 20,805 ಹೆಕ್ಟೇರ್ ಅರಣ್ಯ ಭೂಮಿ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ!
ಶಿವಮೊಗ್ಗದಲ್ಲಿ ತುಂಗಾ ಮೇಲ್ದಂಡೆ ಯೋಜನೆಗೆ 449.55 ಹೆಕ್ಟೇರ್, ಬಳ್ಳಾರಿಯಲ್ಲಿ ಗಣಿಗಾರಿಕೆಗೆ 335.04 ಹೆಕ್ಟೇರ್ ಮತ್ತು 232.76 ಹೆಕ್ಟೇರ್, ಬೆಳಗಾವಿಯಲ್ಲಿ ಪವನ ವಿದ್ಯುತ್ ಉತ್ಪಾದನೆಗೆ 215.55 ಎತ್ತಿನಹೊಳೆಗೆ ಸುಮಾರು 500 ಎಕರೆ ಮತ್ತು ಕಳಸಾ-ಬಂಡೂರಿ ಯೋಜನೆಗಳಿಗೆ 50 ಹೆಕ್ಟೇರ್ ಭೂಮಿಯನ್ನು ಬಳಸುವ ಪಟ್ಟಿಯಲ್ಲಿ ಸೇರಿದೆ.