ಮೂಳೆ ಆರೋಗ್ಯ

ಲಾಕ್ಡೌನ್ ವೇಳೆ ವ್ಯಾಯಾಮ ಮಾಡಿ, ಇಲ್ಲದಿದ್ದರೆ ಮೂಳೆಗಳ ಆರೋಗ್ಯದ ಮೇಲೆ ಪರಿಣಾಮ- ವೈದ್ಯರ ಸಲಹೆ
ಲಾಕ್ ಡೌನ್ ನಂತಹ ಧೀರ್ಘಾವಧಿ ವೇಳೆಯಲ್ಲಿ ದೈಹಿಕ ವ್ಯಾಯಾಮ ಮಾಡದಿದ್ದರೆ ಇನ್ನಿತರ ಆರೋಗ್ಯದ ಸಮಸ್ಯೆಗಳ ಜೊತೆಗೆ ಮೂಳೆ ಹಾಗೂ ಕೀಲುಗಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ವೈದ್ಯರು ಹೇಳಿದ್ದಾರೆ

ಮಹಿಳೆಯರಿಗೆ: ಪ್ರತಿದಿನ ಒಂದು ನಿಮಿಷದ ಓಟ ಮೂಳೆಗಳನ್ನು ಸದೃಢಗೊಳಿಸುತ್ತದೆ!
ಪ್ರತಿ ದಿನ ಒಂದು ನಿಮಿಷದ ಓಟದಿಂದ ಮಹಿಳೆಯರ ಮೂಳೆಗಳು ಸದೃಢಗೊಳ್ಳುತ್ತದೆ ಎನ್ನುತ್ತಿದೆ ಹೊಸ ಸಂಶೋಧನೆ.

