ಮೂವರು ಆತ್ಮಹತ್ಯೆ

ಮೈಸೂರಿನಲ್ಲಿ ಘೋರ ದುರಂತ: ನಾಡಿದ್ದು ಹಸೆಮಣೆ ಏರಬೇಕಿದ್ದ ಯುವತಿ, ತಂದೆ-ತಾಯಿ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಕಾರಣ ಬಹಿರಂಗ!
ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ ಯುವತಿಯನ್ನು ರಕ್ಷಿತಾ(21) ಹಾಗೂ ಆಕೆಯ ತಂದೆ ಶಿವಣ್ಣ(54), ತಾಯಿ ನಾಗರತ್ನ(44) ಎಂದು ಗುರುತಿಸಲಾಗಿದೆ.

ಮೈಸೂರು: ಪ್ರಿಯಕರನ ಜೊತೆ ಮಗಳು ಪರಾರಿ; ಮನನೊಂದು ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!
ತಮ್ಮ ಹಿರಿಯ ಮಗಳು ಮನೆ ಬಿಟ್ಟು ಹೋಗಿದ್ದರಿಂದ ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ.

ಶಿವಮೊಗ್ಗ: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಕಳೆದ ಎರಡು ದಿನಗಳ ಹಿಂದೆ ಭುವನೇಶ್ವರಿ(40) ಮತ್ತು ಆಕೆಯ ತಮ್ಮ ಮಾರುತಿ(38) ಹಾಗೂ ಮಗ ದರ್ಶನ(22) ಮೂವರು ಮೂವರು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಾಮರಾಜನಗರ: ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಹಾವೇರಿ: ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ-ತಾಯಿ ಆತ್ಮಹತ್ಯೆ; ಮನನೊಂದು ವಿವಾಹಿತ ಮಗಳು ನೇಣಿಗೆ ಶರಣು
ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸವಣೂರು ತಾಲ್ಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.

