ಮೂವರು ಆರೋಪಿಗಳ ಬಂಧನ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಬಂಧಿತರು ಆರೋಪಿಗಳನ್ನು ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಅಪ್ರಾಪ್ತ ಬಾಲಕನ ಬ್ಲಾಕ್ ಮೇಲ್, ನಾಲ್ವರು ಆರೋಪಿಗಳ ಬಂಧನ
ಪಬ್ ಜೀ ಯತಂಹ ಗೇಮ್ ಗಳ ಚಟ ಅಂಟಿಸಿಕೊಂಡಿದ್ದ ಅಪ್ರಾಪ್ತ ಬಾಲಕನನ್ನು ಬ್ಲಾಕ್ ಮೇಲ್ ಮಾಡಿ ಹಣ, ಚಿನ್ನಾಭರಣ ಸೇರಿದಂತೆ 41. 50 ಲಕ್ಷ ಮೌಲ್ಯದ ವಸ್ತುಗಳನ್ನು ಪಡೆದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ರಾಜರಾಜೇಶ್ವರಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

