ರಾಜಕೀಯಮೂವರು ಉಪ ಮುಖ್ಯಮಂತ್ರಿ ಬೇಡಿಕೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ: ಡಿ ಕೆ ಶಿವಕುಮಾರ್
ರಾಜ್ಯದಲ್ಲಿ ಮೂವರು ಸಚಿವರನ್ನು ಉಪಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಬೇಕು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಹೇಳಿದ್ದು, ಈ ಬಗ್ಗೆ ಪಕ್ಷದ ಹೈಕಮಾಂಡ್ ಮಾತ್ರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಉಪ ಮುಖ್ಯಮಂತ್ರಿ...