ರಾಜಕೀಯಮೂವರು ಡಿಸಿಎಂ ಹುದ್ದೆ: ರಾಜ್ಯದ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ
ಕಾಂಗ್ರೆಸ್ ಸರ್ಕಾರದಲ್ಲಿ ಇನ್ನೂ ಮೂವರು ಉಪಮುಖ್ಯಮಂತ್ರಿಗಳ ಬೇಡಿಕೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಾಳೆಯದ ನಡುವಿನ ಭಿನ್ನಾಭಿಪ್ರಾಯವನ್ನು ಬಹಿರಂಗಪಡಿಸಿದ ಕಾರಣ ಮುಂದಾಗಬಹುದಾದ ಪಕ್ಷದ ಹಾನಿ ನಿಯಂತ್ರಿಸಲು ಪಕ್ಷದ ಹೈಕಮಾಂಡ್ ಮಧ್ಯಪ್ರವೇಶಿಸಿದೆ.