ಮೂವರು ಡಿಸಿಎಂ

ಹೈಕಮಾಂಡ್ ಮುಂದೆ ಮೂವರು ಡಿಸಿಎಂ ಪ್ರಸ್ತಾಪವಿಲ್ಲ; ಹೆಚ್ಚಿನ ಸ್ಪಷ್ಟನೆ ಬೇಕಿದ್ರೆ ಸಿದ್ದರಾಮಯ್ಯ, ಡಿಕೆಶಿ ಕೇಳಿ: ಖರ್ಗೆ
ರಾಜಕೀಯ

ಹೈಕಮಾಂಡ್ ಮುಂದೆ ಮೂವರು ಡಿಸಿಎಂ ಪ್ರಸ್ತಾಪವಿಲ್ಲ; ಹೆಚ್ಚಿನ ಸ್ಪಷ್ಟನೆ ಬೇಕಿದ್ರೆ ಸಿದ್ದರಾಮಯ್ಯ, ಡಿಕೆಶಿ ಕೇಳಿ: ಖರ್ಗೆ

ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಮಾತು ಕೇವಲ ಊಹಾಪೋಹ, ಹೈಕಮಾಂಡ್ ಮುಂದೆ ಅಂತಹ ಯಾವುದೇ ಪ್ರಸ್ತಾವನೆಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ

ಮೂವರು ಡಿಸಿಎಂ ಸೃಷ್ಠಿ: ಡಿಕೆಶಿ ಕಟ್ಟಿಹಾಕಲು ಸಿಎಂ ತಂತ್ರವೇ? ರಾಜಣ್ಣ ಬೇಡಿಕೆಯಲ್ಲಿ ತಪ್ಪಿಲ್ಲ ಎಂದ ಪರಮೇಶ್ವರ್!
ರಾಜಕೀಯ

ಮೂವರು ಡಿಸಿಎಂ ಸೃಷ್ಠಿ: ಡಿಕೆಶಿ ಕಟ್ಟಿಹಾಕಲು ಸಿಎಂ ತಂತ್ರವೇ? ರಾಜಣ್ಣ ಬೇಡಿಕೆಯಲ್ಲಿ ತಪ್ಪಿಲ್ಲ ಎಂದ ಪರಮೇಶ್ವರ್!

ಮೂವರು ಉಪಮುಖ್ಯಮಂತ್ರಿಗಳ ಬೇಡಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಬಿರುಕು ಮೂಡಿಸಿದಂತಿದ್ದು, ಹಾಲಿ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯ ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಂತ್ರ ಹೆಣೆದಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.