ಮೂವರು ದುರ್ಮರಣ

ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಯ ಟೈರ್ ಬ್ಲಾಸ್ಟ್, ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ದುರ್ಮರಣ!
ಮೃತರನ್ನು ಕುಷ್ಟಗಿ ಮೂಲದ ಶಶಿಧರ್(22), ಮಂಜುನಾಥ್ (22) ಹಾಗೂ ಬಸವರಾಜ್(21) ಎಂದು ಗುರುತಿಸಲಾಗಿದೆ.

ಶಿವಮೊಗ್ಗ: ಮರಕ್ಕೆ ಕಾರು ಡಿಕ್ಕಿ, ಮೂವರು ದುರ್ಮರಣ
ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಾಗರದ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ

ಚಿಕ್ಕಮಗಳೂರು: ಅಪಘಾತದಲ್ಲಿ ಒಂದೇ ಕುಟುಂಬದ ಮೂವರ ದುರ್ಮರಣ
ಸೇತುವೆ ಮೇಲೆ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಇಲ್ಲಿ ಸಂಭವಿಸಿದೆ.

