ನೀಟ್ ಪರೀಕ್ಷೆ ಬರೆಯಲು ಭಾರತಕ್ಕೆ ಬರಲು ಉತ್ಸುಕವಾಗಿರುವ ಮೂವರು ಪಾಕಿಸ್ತಾನಿ ವಿದ್ಯಾರ್ಥಿಗಳು ಇಸ್ಲಾಮಾಬಾದ್ನಲ್ಲಿರುವ ಭಾರತೀಯ ಹೈಕಮಿಷನ್ ನಿಂದ ವೀಸಾ ಪಡೆಯುವುದಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ.