ದೇಶಕಾನ್ಪುರ್ ಎನ್ ಕೌಂಟರ್: ಮೂವರು ಪೊಲೀಸರ ಅಮಾನತು, ವಿಕಾಸ್ ದುಬೆ ಬಗ್ಗೆ ಸುಳಿವು ಕೊಟ್ಟರೆ 2.5 ಲಕ್ಷ ಬಹುಮಾನ
ಉತ್ತರ ಪ್ರದೇಶದ 8 ಪೊಲೀಸರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದ ಮೇಲೆ ಇಬ್ಬರು ಸಬ್ ಇನ್ಸ್ ಪೆಕ್ಟರ್ ಹಾಗೂ ಓರ್ವ ಪೊಲೀಸ್ ಪೇದೆ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.