ಮೂವರು ಮಹಿಳೆಯರು ಸಾವು

ಚಿಕ್ಕಬಳ್ಳಾಪುರ: ಕಾರು-ಮಿನಿ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವು
ರಾಜ್ಯ

ಚಿಕ್ಕಬಳ್ಳಾಪುರ: ಕಾರು-ಮಿನಿ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವು

ಮೃತರನ್ನು ಚಿಂತಾಮಣಿ ತಾಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ರೂಪಾ (30), ರತ್ನಮ್ಮ (45) ಹಾಗೂ ಮುನಿಚೆನ್ನಮ್ಮ (40) ಎಂದು ಗುರುತಿಸಲಾಗಿದೆ.

ತಮಿಳುನಾಡಿನಲ್ಲಿ ಪಟಾಕಿ ದುರಂತ: ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ಅಕ್ಕ-ತಂಗಿ ಸೇರಿ ಮೂವರು ಮಹಿಳೆಯರು ಸಜೀವದಹನ
ದೇಶ

ತಮಿಳುನಾಡಿನಲ್ಲಿ ಪಟಾಕಿ ದುರಂತ: ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ಅಕ್ಕ-ತಂಗಿ ಸೇರಿ ಮೂವರು ಮಹಿಳೆಯರು ಸಜೀವದಹನ

ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಇದು ಸ್ಥಳೀಯ ಪಟಾಕಿ ಉದ್ಯಮದಲ್ಲಿನ ಸುರಕ್ಷತಾ ನಿಯಮಗಳ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ.

ಬೆಳಗಾವಿ: ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ಪಲ್ಟಿ, ಮೂವರು ಮಹಿಳೆಯರು ಸಾವು
ರಾಜ್ಯ

ಬೆಳಗಾವಿ: ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ಪಲ್ಟಿ, ಮೂವರು ಮಹಿಳೆಯರು ಸಾವು

ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ನಡೆದಿದೆ.

ತುಮಕೂರು: ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 7 ಮಹಿಳೆಯರ ಪೈಕಿ ಮೂರು ಮಹಿಳೆಯರ ಸಾವು
ರಾಜ್ಯ

ತುಮಕೂರು: ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 7 ಮಹಿಳೆಯರ ಪೈಕಿ ಮೂರು ಮಹಿಳೆಯರ ಸಾವು

ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.