ರಾಜ್ಯಕಲಬುರಗಿ: ಕೊರೋನಾ ಸೋಂಕಿನಿಂದ ಗುಣಮುಖ,ಮೂವರು ಆಸ್ಪತ್ರೆಯಿಂದ ಬಿಡುಗಡೆ
ಕೊರೋನಾ ಸೋಂಕಿಗೆ ತುತ್ತಾಗಿ ಇ.ಎಸ್.ಯ.ಸಿ.ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಹಾಬಾದ ಪಟ್ಟಣದ ಇಬ್ಬರು ಮತ್ತು ಕಲಬುರಗಿ ನಗರದ ಓರ್ವ ರೋಗಿ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಗುರುವಾರ ಅಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.