ದೇಶಜಮ್ಮು: ಕುಪ್ವಾರ ಪೊಲೀಸ್ ಠಾಣೆ ಮೇಲೆ ದಾಳಿ; ಮೂವರು ಸೇನಾ ಲೆಫ್ಟಿನೆಂಟ್ ಕರ್ನಲ್, ಇತರ 16 ಮಂದಿ ವಿರುದ್ಧ ಪ್ರಕರಣ ದಾಖಲು
ಕುಪ್ವಾರ ಪೊಲೀಸ್ ಠಾಣೆಯ ಮೇಲೆ ಹಿಂಸಾತ್ಮಕ ದಾಳಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಮೂವರು ಸೇನಾ ಲೆಫ್ಟಿನೆಂಟ್ ಕರ್ನಲ್ಗಳು ಮತ್ತು ಇತರ 13 ಜನರ ವಿರುದ್ಧ ಕೊಲೆ ಯತ್ನ ಮತ್ತು ಡಕಾಯಿತಿ ಪ್ರಕರಣವನ್ನು ದಾಖಲಿಸಲಾಗಿದೆ.