ರಾಜ್ಯಮೈಸೂರು: ಮೂವರು ಸರಗಳ್ಳರ ಬಂಧನ, 13 ಲಕ್ಷ ರೂ. ಮೌಲ್ಯದ ಚಿನ್ನದ ಸರ ವಶಪಡಿಸಿಕೊಂಡ ಪೊಲೀಸರು
ಮೈಸೂರು ನಗರದಲ್ಲಿ ಸರಣಿ ಸರಗಳ್ಳತನ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು 13 ಲಕ್ಷ ಮೌಲ್ಯದ 220 ಗ್ರಾಂ ತೂಕದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದು, ಏಳು ಸರಗಳ್ಳತನ ಪ್ರಕರಣಗಳನ್ನು ಭೇದಿಸಿದ್ದಾರೆ.