ದೇಶಛತ್ತೀಸ್ಗಢ: ನಕ್ಸಲ್ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮ, 14 ಸಿಬ್ಬಂದಿಗೆ ಗಾಯ
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದು, 14 ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.