ಹರಿಯಾಣದ ಫರೀದಾಬಾದ್ ನ ಖಾಸಗಿ ಶಾಲೆಯೊಂದರಲ್ಲಿ ಶನಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಮೃತಪಟ್ಟಿದ್ದಾರೆ.