ರಾಜ್ಯವಾಹನಗಳ ಮೇಲೆ ಮೂವಿಂಗ್ ಗಾರ್ಡನ್: ಅರ್ಜಿ ವಜಾ ಮಾಡಿದ ಹೈಕೋರ್ಟ್
ಸಂಚರಿಸುವ ವಾಹನಗಳಲ್ಲಿ ಚಲಿಸುವ ಉದ್ಯಾನ(ಮೂವಿಂಗ್ ಗಾರ್ಡನ್) ವ್ಯವಸ್ಥೆ ಅಳವಡಿಸಲು ಸೂಚನೆ ನೀಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ವಜಾಗೊಳಿಸಿರುವ ಹೈಕೋರ್ಟ್, ಖಾಸಗಿ ವಾಹನಗಳನ್ನು ಇದೇ ರೀತಿಯಲ್ಲಿ ಬಳಕೆ ಮಾಡಿ ಎಂದು ಸೂಚನೆ ನೀಡಲು ಅವಕಾಶವಿಲ್ಲ ಎಂದು ತಿಳಿಸಿದೆ.