ದೇಶಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್ಸ್ಟರ್ ಗಳನ್ನು ಎನ್ ಕೌಂಟರ್ ಮಾಡಲಾಗಿದೆ: ಪೊಲೀಸ್
ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್ಸ್ಟರ್ ಗಳನ್ನು ಬುಧವಾರ ಅಮೃತಸರ ಬಳಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.