ಮೂಹೂರ್ತ

ಸಂದೇಶ್ ಪ್ರಸನ್ನ ನಾಯಕ ನಟನೆಯ 'ರೇಸರ್' ಚಿತ್ರಕ್ಕೆ ಮೂಹೂರ್ತ
ನಿರ್ಮಾಪಕ ಭರತ್ ವಿಷ್ಣುಕಾಂತ್, ಮುಂಬರುವ 'ರೇಸರ್' ಚಿತ್ರದ ಮೂಲಕ ನಿರ್ದೇಶಕರಾಗಲು ಸಜ್ಜಾಗಿದ್ದಾರೆ. ಇದನ್ನು ತಮ್ಮ ಬ್ಯಾನರ್ ಭಾರತ್ ಫಿಲ್ಮ್ಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದ್ದು, ಭಾನುವಾರ ಈ ಚಿತ್ರದ ಮುಹೂರ್ತ ನೆರವೇರಿದೆ.

ಗೌತಮ್ ವಿಮಲ್ ನಿರ್ದೇಶನದ 'ಕೈಮರ' ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ ಪ್ರಿಯಾಂಕಾ ಉಪೇಂದ್ರ, ಪ್ರಿಯಾಮಣಿ, ಛಾಯಾ ಸಿಂಗ್!
ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ 'ಕೈಮರ' ಚಿತ್ರದ ಮುಹೂರ್ತ ನೆರವೇರಿತು.

ಅಕ್ಟೋಬರ್ 15 ರಂದು ದರ್ಶನ್ 'ಕ್ರಾಂತಿ' ಗೆ ಮುಹೂರ್ತ
ಸಿನಿಮಾ ಘೋಷಣೆಯಾದಾಗಿನಿಂದಲೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಉಸಿರು ಬಿಗಿ ಹಿಡಿದು ಕಾಯುತ್ತಿದ್ದರು, ಹೀಗಾಗಿ ಅಭಿಮಾನಿಗಳಿಗೆ ಕ್ರಾಂತಿ ಸಿನಿಮಾ ತಂಡ ಗುಡ್ ನ್ಯೂಸ್ ನೀಡಿದೆ.

ಸಪ್ತಪದಿ ಯೋಜನೆಗೆ ಸರ್ಕಾರದ ಮೂಹೂರ್ತ ಫಿಕ್ಸ್: ತಿಂಗಳಲ್ಲಿ ಎರಡು ಬಾರಿ ಸಾಮೂಹಿಕ ವಿವಾಹ
ಸಪ್ತಪದಿ ಯೋಜನೆಯಡಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ವರ್ಷಕ್ಕೆ ಎರಡು ಬಾರಿ ಹಮ್ಮಿಕೊಳ್ಳಲು ಮಾಡಿದ್ದ ನಿರ್ಧಾರವನ್ನು ಕೊರೋನಾ ಕಾರಣದಿಂದ ಮರು ಚಿಂತನೆ ಮಾಡಿ ಬದಲಾಯಿಸಿದೆ.

ಚಿರಂಜೀವಿ ಸರ್ಜಾ- ಉದಯ್ ಮೆಹ್ತಾ ಕಾಂಬಿನೇಷನ್ ಹೊಸ ಚಿತ್ರಕ್ಕೆ ಮುಹೂರ್ತ ಫಿಕ್ಸ್
ನಿರ್ಮಾಪಕ ಉದಯ್ ಮೆಹ್ತಾ ಮತ್ತು ಚಿಂರಜೀವಿ ಸರ್ಜಾ ಕಾಂಬಿನೇಶನ್ ನ ಹೊಸ ಚಿತ್ರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ವಿಜಯ್ ಕಿರಣ್ ನಿರ್ದೇಶನದ ಸಿನಿಮಾಗೆ ...

ಶಿವಣ್ಣ-ವಾಸು ಹೊಸ ಸ್ಟೈಲ್: ಮುಹೂರ್ತದ ದಿನವೇ ಸಿನಿಮಾ ರಿಲೀಸ್ ಡೇಟ್ ಫಿಕ್ಸ್
ಸ್ಯಾಂಡಲ್ ವುಡ್ ನಲ್ಲಿ ಇದೊಂದು ಹೊಸ ಬೆಳವಣಿಗೆ ಎಂದೇ ಹೇಳಬಹುದಾಗಿದೆ, ದ್ವಾರಕೀಶ್ ಚಿತ್ರ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ 52ನೇ ...

