ರಾಜ್ಯ6 ತಿಂಗಳ ಹಿಂದೆ ಮೃತಪಟ್ಟ ಇಂಜಿನಿಯರ್ ವರ್ಗಾವಣೆ: ನಗರಾಭಿವೃದ್ಧಿ ಇಲಾಖೆ ಎಡವಟ್ಟು
ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್ ಅಶೋಕ ಪುಟಪಾಕ್ ಅವರನ್ನು ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ವಿಧಾನಸಭಾ ಕ್ಷೇತ್ರದಲ್ಲಿ ಈ ಎಡವಟ್ಟು ನಡೆದಿದೆ.