ಮೃತ ದೇಹ

ಲಾಯರ್ ಜಗದೀಶ್ ಮೃತದೇಹ ಪತ್ತೆ: ಪೊಲೀಸರಿಂದ ತೀವ್ರ ತನಿಖೆ!
ಮೃತ ವಕೀಲ ಜಗದೀಶ ಎಚ್ ಕೆಂಗೇರಿಯ ಎಸ್‌ಎಂವಿ ಲೇಔಟ್ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

ಬೀದರ್: ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ; ನೀರು ಕುಡಿದ ಜನರು ದಿಗ್ಭ್ರಮೆ!
ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ.

ಶವಗಳ ಮೇಲೆ ಅತ್ಯಾಚಾರವನ್ನು ಶಿಕ್ಷಾರ್ಹಗೊಳಿಸಲು ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ
ಶವಗಳ ಮೇಲೆ ಅತ್ಯಾಚಾರವನ್ನು ಶಿಕ್ಷಾರ್ಹಗೊಳಿಸುವುದಕ್ಕೆ ಐಪಿಸಿಯ ಸಂಬಂಧಪಟ್ಟ ನಿಬಂಧನೆಗಳಿಗೆ ತಿದ್ದುಪಡಿ ತರಬೇಕು ಅಥವಾ ಹೊಸ ಕಾನೂನನ್ನು ರೂಪಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

38 ವರ್ಷಗಳ ನಂತರ ಸಿಕ್ಕಿತು ಹುತಾತ್ಮ ಯೋಧನ ಅವಶೇಷ: ಆಪರೇಷನ್ ಮೇಘದೂತದಲ್ಲಿ ನಾಪತ್ತೆಯಾಗಿದ್ದ ಲ್ಯಾನ್ಸ್ ನಾಯಕ್ ಚಂದ್ರಶೇಖರ್!
ದೇಶಕ್ಕೆ ಸ್ವಾತಂತ್ರ್ಯ ದೊರಕಿ ಅಮೃತ ಮಹೋತ್ಸವದ ಸಂದರ್ಭದಲ್ಲಿದ್ದಾಗಲೇ, 38 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಯೋಧರೊಬ್ಬರ ಅವಶೇಷ ಸಿಯಾಚಿನ್‍ನ 16,000 ಅಡಿ ಆಳದಲ್ಲಿ ಪತ್ತೆ ಆಗಿದೆ.

ನಾಗಾಲ್ಯಾಂಡ್ ನಲ್ಲಿ ಪ್ರಜೆಗಳ ಹತ್ಯೆ: ಮೃತ ದೇಹವನ್ನು ಟಾರ್ಪಲ್ ಅಡಿ ಬಚ್ಚಿಡಲು ಯತ್ನಿಸಿದ್ದ ಸೇನೆ- ಸರ್ಕಾರ
ನಾಗಾಲ್ಯಾಂಡ್ ನಲ್ಲಿ ತಪ್ಪಾಗಿ ಗುರುತಿಸುವಿಕೆಯ ಪರಿಣಾಮ ಉಗ್ರರನ್ನು ಹತ್ಯೆ ಮಾಡುವ ಬದಲು ಪ್ರಜೆಗಳನ್ನು ಕೊಂದಿದ್ದ ಸೇನೆ ವಿಶೇಷ ಪಡೆ ಮೃತದೇಹಗಳನ್ನು ಟಾರ್ಪಾಲ್ ನ ಅಡಿಯಲ್ಲಿ ಬಚ್ಚಿಡಲು ಯತ್ನಿಸಿತ್ತು

ನಾಪತ್ತೆಯಾಗಿದ್ದ ಫ್ರೆಂಚ್ ಮಹಿಳೆಯ ಮೃತದೇಹ ಗೋಣಿಚೀಲದಲ್ಲಿ ಪತ್ತೆ; ದತ್ತು ಪುತ್ರಿ ಮೇಲೆ ಶಂಕೆ
ನಾಪತ್ತೆಯಾಗಿದ್ದ ಫ್ರೆಂಚ್ ದೇಶದ ಮಹಿಳೆ ಮೇರಿ ಕ್ರಿಸ್ಟಿನ್ ಅವರ ಮೃತದೇಹ ಶನಿವಾರ ಪತ್ತೆಯಾಗಿದೆ. ಮೇರಿ ಕ್ರಿಸ್ಟಿನ್ ಸೈಬರಾಬಾದ್ ಕಮೀಷನರೇಟ್ ವ್ಯಾಪ್ತಿಗೆ ಬರುವ ರಾಜೇಂದ್ರ ನಗರದ ಕಿಸ್ಮಾತ್ ನಗರದಲ್ಲಿ ವಾಸವಾಗಿದ್ದರು.

ಮಹಾರಾಷ್ಟ್ರ: ಕೋವಿಡ್-19 ನಿಂದ ಮೃತಪಟ್ಟ 22 ಮಂದಿಯ ಮೃತದೇಹ ಒಂದೇ ಆಂಬುಲೆನ್ಸ್ ನಲ್ಲಿ ರವಾನೆ
ಕೋವಿಡ್-19 ನಿಂದ ಮೃತಪಟ್ಟ 22 ಮಂದಿಯ ಮೃತದೇಹವನ್ನು ಒಂದೇ ಆಂಬುಲೆನ್ಸ್ ನಲ್ಲಿ ಚಿತಾಗಾರಕ್ಕೆ ರವಾನೆ ಮಾಡಿರುವ ಘಟನೆ ಮಹಾರಾಷ್ಟ್ರದ ಬೀಡ್ ನಲ್ಲಿ ವರದಿಯಾಗಿದೆ.

ಈಶಾನ್ಯ ದೆಹಲಿ: ಚರಂಡಿಯಲ್ಲಿ 4 ಮೃತ ದೇಹಗಳು ಪತ್ತೆ!
ಈಶಾನ್ಯ ದೆಹಲಿಯ ಚರಂಡಿಗಳಲ್ಲಿ 4 ಮೃತ ದೇಹಗಳು ಪತ್ತೆಯಾಗಿವೆ. ಈಶಾನ್ಯ ದೆಹಲಿಯ ಚರಂಡಿಗಳಲ್ಲಿ 4 ಮೃತ ದೇಹಗಳು ಪತ್ತೆಯಾಗಿವೆ.

ಕಲಬುರಗಿ:ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆ
ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಶವ ಜಿಲ್ಲೆಯ ಚಿಂಚೋಳಿ ರಸ್ತೆಯ ರುದ್ನೂರ ಗೇಟ್ ಬಳಿ ಪತ್ತೆಯಾಗಿದೆ.

