ರಾಜ್ಯಶಿವಮೊಗ್ಗ: ಹೋಗ್ಬೇಡಿ ಅಂತಾ ಹೇಳಿದ್ದೆ, ಆದ್ರೂ ಕಾಶ್ಮೀರಕ್ಕೆ ಹೋದ್ರು! ಮೃತ ಮಂಜುನಾಥ್ ತಾಯಿಯ ಆಕ್ರಂದನ! Video
ಮೊನ್ನೆ ಕಾಲ್ ಮಾಡಿದ್ದ ಮಂಜುನಾಥ್, ರಿಮೋಟ್ ಪ್ರದೇಶದಲ್ಲಿ ವಿಹಾರ ನಡೆಸುತ್ತಿರುವುದಾಗಿ ಹೇಳಿದ್ದರು. ಆದರೆ. ಕಳೆದ ಎರಡು ದಿನಗಳಿಂದ ನಮಗೆ ಕರೆ ಮಾಡಿಲ್ಲ ಎಂದು ಹೇಳುವ ಮೂಲಕ ಗದ್ಗದಿತರಾದರು.