ಮೃತ ಮಹಿಳೆ

ಬೀದರ್‌ನಲ್ಲಿ ಅಮಾನವೀಯ ಘಟನೆ: ಬ್ರಿಮ್ಸ್ ಆಸ್ಪತ್ರೆಯಲ್ಲಿ ಮೃತ ಮಹಿಳೆಯ Naked Photo ತೆಗೆದ ಸಿಬ್ಬಂದಿ ಮುನೀರ್!
ಬೀದರ್‌ನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಸಿಬ್ಬಂದಿಯೊಬ್ಬ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತೆಗೆದಿದ್ದು ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆ ಕುಟುಂಬವನ್ನು ಭೇಟಿ ಮಾಡಲು ಹೊರಟ ಟಿಎಂಸಿ ಸಂಸದರು: ಅರ್ಧದಲ್ಲೇ ತಡೆದ ಪೊಲೀಸರು
ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತೈಸಲು ಹೋಗಿದ್ದ ಟಿಎಂಸಿ ನಾಯಕರನ್ನು ಉತ್ತರ ಪ್ರದೇಶ ಪೊಲೀಸರು ಅರ್ಧದಲ್ಲಿಯೇ ತಡೆದ ಘಟನೆ ನಡೆದಿದೆ.

ವಿಶ್ವದಲ್ಲಿ ಇದೇ ಮೊದಲು: ಮೃತ ಮಹಿಳೆಯ ಗರ್ಭಾಶಯ ಕಸಿ ಮೂಲಕ ಆರೋಗ್ಯವಂತ ಮಗು ಜನನ!
ಮೃತಪಟ್ಟವರ ದೇಹದ ಗರ್ಭಾಶಯವನ್ನು ಕಸಿ ಮಾಡಿದ ಮಹಿಳೆಯೊಬ್ಬರು ಆರೋಗ್ಯವಂತ ...

ಮೈಸೂರಿನಲ್ಲಿ ಶವಸಂಸ್ಕಾರದ ವೇಳೆ ಕಣ್ಣು ಬಿಟ್ಟ ಮೃತ ಮಹಿಳೆ!
ಕಳೆದ ಮೇ 15ರಂದು ಮೃತಪಟ್ಟಿದ್ದ ಮಹಿಳೆಯೊಬ್ಬರು ಶವಸಂಸ್ಕಾರ ನಡೆಸುತ್ತಿದ್ದ ವೇಳೆಯೇ ಕಣ್ಣು ತೆರೆದ ಅಚ್ಚರಿಯ ಘಟನೆ ಮೈಸೂರು...

