ವಿದೇಶಲಡಾಖ್ ಗಡಿ ಸಂಘರ್ಷ: ಸಾವು-ನೋವಿನ ಮಾಹಿತಿ ನೀಡದ ಚೀನಾ, ಮೃತ ಯೋಧರ ಕುಟುಂಬಸ್ಥರಲ್ಲಿ ಮಡುಗಟ್ಟಿದ್ದ ಆಕ್ರೋಶ
ಗಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತದೊಂದಿಗೆ ಮುಖಾಮುಖಿ ಘರ್ಷಣೆಯಲ್ಲಿ ಅಪಾರ ಪ್ರಮಾಣದ ಸಾವು ನೋವು ಆಗಿದ್ದರೂ ಈ ಘಟನೆಯಲ್ಲಿ ಎಷ್ಟು ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಚೀನಾ ದೇಶ ಯಾವುದೇ ಮಾಹಿತಿ ನೀಡಿಲ್ಲ