ಮೃತದೇಹ

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಕಲ್ಲಿನಿಂದ ಜಜ್ಜಿ 4 ವರ್ಷದ ಬಾಲಕಿ ಬರ್ಬರ ಹತ್ಯೆ; ಅತ್ಯಾಚಾರ ಶಂಕೆ..!
ಬಾಲಕಿ ಗುರುವಾರ ಸಂಜೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದಳು. ಪೋಷಕರು ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಪೊಲೀಸರಿಗೆ ದೂರು ನೀಡಿದ್ದರು.

ಭೋಪಾಲ್: ಲಿಫ್ಟ್ ಶಾಫ್ಟ್‌ಗೆ ಬಿದ್ದು ವ್ಯಕ್ತಿ ಸಾವು; 10 ದಿನಗಳ ನಂತರ ಮೃತದೇಹ ಪತ್ತೆ
ಪ್ರಕರಣ ದಾಖಲಿಸಲಾಗಿದ್ದು, ವಸತಿ ಸಂಘದ ನಿರ್ವಹಣಾ ತಂಡ ಮತ್ತು ಇತರ ಜವಾಬ್ದಾರಿಯುತ ವ್ಯಕ್ತಿಗಳನ್ನು ಪ್ರಶ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

ಚಿತ್ರದುರ್ಗ ಬಸ್ ದುರಂತ: DNA ವರದಿ ಆಧರಿಸಿ ಕುಟುಂಬಗಳಿಗೆ ಮೃತದೇಹ ಹಸ್ತಾಂತರ
ಲಾರಿ ಚಾಲಕ ಕುಲದೀಪ್ ಯಾದವ್ ಅವರ ಕುಟುಂಬಸ್ಥರು ಇನ್ನೂ ಮುಂದೆ ಬರದ ಕಾರಣ, ಅವರ ಮೃತದೇಹ ಜಿಲ್ಲಾಸ್ಪತ್ರೆಯಲ್ಲಿಯೇ ಇರಿಸಲಾಗಿದೆ.

ಹಾಸನ: ಮೆಕ್ಯಾನಿಕ್ ಬರ್ಬರ ಹತ್ಯೆ; ಶವದ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ!
ಹಾಸನದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಆತನ ಶವದ ಮುಂದೆ ಆರೋಪಿಯೂ ಸೆಲ್ಫಿ ವಿಡಿಯೋ ಮಾಡಿ ತಾನೇ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ.

ವಡೋದರಾ ಸೇತುವೆ ಕುಸಿತ: ಮೃತರ ಸಂಖ್ಯೆ 18ಕ್ಕೆ ಏರಿಕೆ; ರಕ್ಷಣಾ ಕಾರ್ಯ ಮುಂದುವರಿಕೆ
ಮಳೆ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ 10 ಗಂಟೆಯ ವೇಳೆಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ನದಿಯಿಂದ 18 ಶವಗಳನ್ನು ಹೊರತೆಗೆಯಲಾಗಿದೆ.

Air India ವಿಮಾನ ದುರಂತ: ಸಹ ಪೈಲಟ್ ಕ್ಲೈವ್ ಕುಂದರ್ ಮೃತದೇಹ ತವರಿಗೆ ಆಗಮನ; ಕುಟುಂಬಸ್ಥರಿಂದ ಭಾವಪೂರ್ಣ ವಿದಾಯ
ಅವರ ಮೃತದೇಹವನ್ನು ಇಂದು ಮುಂಜಾನೆ ಮುಂಬೈ ವಿಮಾನ ನಿಲ್ದಾಣಕ್ಕೆ ತಂದು ಅವರನ್ನು ಅವರ ನಿವಾಸಕ್ಕೆ ಸಾಗಿಸಲಾಯಿತು.

Air India plane crash: 190 ಜನರ ಗುರುತು ಪತ್ತೆ, 159 ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ
ಇಂದು ಬೆಳಗ್ಗೆವರೆಗೆ 190 ಡಿಎನ್‌ಎ ಮಾದರಿಗಳನ್ನು ಹೊಂದಿಸಲಾಗಿದೆ ಮತ್ತು 159 ಶವಗಳನ್ನು ಈಗಾಗಲೇ ಆಯಾ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಕೇಶ್ ಜೋಶಿ ತಿಳಿಸಿದ್ದಾರೆ.

ಬೆಂಗಳೂರು: ತೋಟದ ಮನೆಯಲ್ಲಿ ಯುವ ವಕೀಲೆ ಜೊತೆಗೆ ಯುವಕನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ
ಮೃತರನ್ನು ವಕೀಲೆ ರಮ್ಯಾ(27) ಹಾಗೂ ಪುನೀತ್ ಎಂದು ಗುರ್ತಿಸಲಾಗಿದೆ. ಇಬ್ಬರೂ ಸೀಲಿಂಗ್ ಫ್ಯಾನ್'ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪಹಲ್ಗಾಮ್ ಉಗ್ರರ ದಾಳಿ: ಕನ್ನಡಿಗರ ಮೃತದೇಹ ತಾಯ್ನಾಡಿಗೆ ಆಗಮನ; ಕಾಶ್ಮೀರದಲ್ಲಿ ಸಿಲುಕಿರುವ 180 ಪ್ರವಾಸಿಗರಿಗೆ ವಿಶೇಷ ವಿಮಾನ
ಬೆಂಗಳೂರಿನ ಭರತ್ ಭೂಷಣ್ ಮತ್ತು ಶಿವಮೊಗ್ಗದ ರಿಯಲ್ ಎಸ್ಟೇಟ್ ಏಜೆಂಟ್ ಮಂಜುನಾಥ ರಾವ್ ಅವರ ಮೃತದೇಹಗಳನ್ನು ಹೊತ್ತ ವಿಮಾನವು ಬೆಳಗಿನ ಜಾವ 3.45 ರ ಸುಮಾರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

