ದೇಶಗಂಗಾ ನದಿಯಿಂದ ತೇಲಿಬಂದ ಶವಕ್ಕೆ ಪೆಟ್ರೋಲ್, ಟೈರ್ ಬಳಸಿ ಅಂತ್ಯಸಂಸ್ಕಾರ: ಐವರು ಪೊಲೀಸ್ ಕಾನ್ಸ್ ಟೇಬಲ್ ಅಮಾನತು!
ಗಂಗಾ ನದಿಯಿಂದ ತೇಲಿಬಂದ ಶವವೊಂದಕ್ಕೆ ಟೈರ್ ಮತ್ತು ಪೆಟ್ರೋಲ್ ಹಾಕಿ ಅಂತ್ಯಸಂಸ್ಕಾರ ಮಾಡಿದ ಐವರು ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.