ಮೃತದೇಹ ಪತ್ತೆ

ಬಂಟ್ವಾಳ: ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ!
ಮೃತರನ್ನು ಜೀವನ್ ಪಿಂಟೊ ಎಂದು ಗುರುತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಾಂಗ್ಲಾದೇಶ: ದೀಪು ದಾಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ?, Video!
ದಲಿತ ಹಿಂದೂ ವ್ಯಕ್ತಿ ದೀಪು ದಾಸ್ ಹತ್ಯೆ ಪ್ರಕರಣ ಪ್ರಮುಖ ಆರೋಪಿಯೊಬ್ಬನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬಾಂಗ್ಲಾದೇಶದ ಪ್ರಮುಖ ವಿದ್ಯಾರ್ಥಿ ನಾಯಕ, ಭಾರತ ವಿರೋಧಿ ಉಸ್ಮಾನ್ ಹಾದಿ ಹತ್ಯೆಯಿಂದ ಪ್ರಾರಂಭವಾದ ಹತ್ಯೆ ಸರಣಿ ಮುಂದುವರೆದಿದೆ.

ಶಿವಮೊಗ್ಗ: ವೃದ್ಧ ದಂಪತಿ ಅನುಮಾನಾಸ್ಪದ ಸಾವು
ಭದ್ರಾವತಿಯ ಭೂತನಗುಡಿ ಬಡಾವಣೆಯಲ್ಲಿ ವೃದ್ಧ ದಂಪತಿ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು 80 ವರ್ಷದ ಚಂದ್ರಪ್ಪ, 75 ವರ್ಷದ ಪತ್ನಿ ಜಯಮ್ಮ ಎಂದು ಗುರುತಿಸಲಾಗಿದೆ.

Gujarat: ಬೆಚ್ಚಿ ಬೀಳಿಸಿದ ಬಾಲಕನ ಕಿಡ್ನಾಪ್, ಕೊಲೆ ಪ್ರಕರಣ; ಮುಂಬೈ 'ರೈಲಿನ ಟಾಯ್ಲೆಟ್' ನಲ್ಲಿ ಮೃತದೇಹ ಪತ್ತೆ!
ಬಿಹಾರದ ಸಿವಾನ್ ಮೂಲದ ಆರೋಪಿ ಹತ್ಯೆ ಮಾಡಿದ ತಕ್ಷಣ ಪರಾರಿಯಾಗಿದ್ದಾನೆ. ಈ ಹಿಂದೆ ಆತನ ಸೌದಿ ಅರೇಬಿಯಾ, ಕತಾರ್ ಮತ್ತು ಕುವೈತ್‌ನಂತಹ ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಮಾಡಿದ್ದ ಎನ್ನಲಾಗಿದೆ.

ಆಘಾತಕಾರಿ ಘಟನೆ: Oscar ಪ್ರಶಸ್ತಿ ವಿಜೇತ ಹಾಲಿವುಡ್ ನಟ ಹಾಗೂ ಅವರ ಪತ್ನಿ ಮನೆಯಲ್ಲೇ ಶವವಾಗಿ ಪತ್ತೆ!
'ಜೀನ್ ಹ್ಯಾಕ್‌ಮನ್ ಮತ್ತು ಅವರ ಪತ್ನಿ ಬೆಟ್ಸಿ ಶವವಾಗಿ ಪತ್ತೆಯಾಗಿದ್ದಾರೆ. ಈ ವಿಷಯ ತನಿಖೆಯಲ್ಲಿದೆ. ಈ ಪ್ರಕರಣದಲ್ಲಿ ಯಾವುದೇ ಅಕ್ರಮದ ಲಕ್ಷಣಗಳಿಲ್ಲ ಎಂದು ಶೆರಿಫ್ ಮೆಂಡೋಜ ಹೇಳಿದ್ದಾರೆ.

Scotland: ನಾಪತ್ತೆಯಾಗಿದ್ದ ಕೇರಳದ ವಿದ್ಯಾರ್ಥಿನಿಯ ಶವ ನದಿಯಲ್ಲಿ ಪತ್ತೆ
ಡಿಸೆಂಬರ್ 27 ರಂದು ಬೆಳಗ್ಗೆ 11-55ರ ಸುಮಾರಿಗೆ ಎಡಿನ್‌ಬರ್ಗ್ ಬಳಿಯ ನ್ಯೂಬ್ರಿಡ್ಜ್ ನದಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಗುರುತನ್ನು ಇನ್ನೂ ಅಧಿಕೃತವಾಗಿ ಪತ್ತೆ ಹಚ್ಚಿಲ್ಲ. ಆದಾಗ್ಯೂ, ಸಂತ್ರಾ ಸಾಜು ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ.

ಮುಂಬೈ: ನೌಕಾಪಡೆ ಸ್ಪೀಡ್ ಬೋಟ್ ಡಿಕ್ಕಿ ದುರಂತದಲ್ಲಿ ನಾಪತ್ತೆಯಾಗಿದ್ದ ಪ್ರಯಾಣಿಕನ ಶವ ಪತ್ತೆ!
ಬೋಟ್ ಬಳಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಈಗ 14ಕ್ಕೆ ತಲುಪಿದೆ. ಅಪಘಾತದ ಒಂದು ದಿನದ ನಂತರವೂ ಕಾಣೆಯಾಗಿರುವ ಏಳು ವರ್ಷದ ಮಗುವಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಶಿರೂರು ಗುಡ್ಡ ಕುಸಿತ ದುರಂತ: 8 ದಿನಗಳ ಬಳಿಕ ಮಹಿಳೆ ಶವ ಪತ್ತೆ; ಮೃತರ ಸಂಖ್ಯೆ 8ಕ್ಕೆ ಏರಿಕೆ
ಜುಲೈ 16ರ ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತವಾಗಿತ್ತು. ಈ ದುರಂತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ಈ ಪೈಕಿ ಈವರೆಗೆ 8 ಮೃತದೇಹಗಳು ಪತ್ತೆಯಾಗಿವೆ.

ಅಂಕೋಲಾದಲ್ಲಿ ಗುಡ್ಡ ಕುಸಿತ ಪ್ರಕರಣ: ಘಟನಾ ಸ್ಥಳದಲ್ಲಿ ಮತ್ತೆರಡು ಮೃತದೇಹ ಪತ್ತೆ!
ಎರಡು ದಿನಗಳ ಹಿಂದೆ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೃಹತ್ ಗುಡ್ಡ ಕುಸಿದು ಬಿದ್ದು ಸುಮಾರು 7 ಮಂದಿ ಸಾವನ್ನಪ್ಪಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗ್ರಾಮದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ವೇಳೆ ಇಂದು ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

