ದೇಶಮೃತದೇಹ ವಿಸರ್ಜನೆಯಿಂದಾಗಿ ಗಂಗಾ ನೀರಿನ ಗುಣಮಟ್ಟದಲ್ಲಿ ಹೆಚ್ಚಿನ ವ್ಯತ್ಯಾಸವಾಗಿಲ್ಲ: ಕೇಂದ್ರ
ಬಿಹಾರ ಮತ್ತು ಉತ್ತರಪ್ರದೇಶ ಗಂಗಾ ಮತ್ತು ಯಮುನಾ ನದಿಯಲ್ಲಿ ಮೃತದೇಹಗಳು ತೇಲಿ ಬಂದು ಆತಂಕ ಸೃಷ್ಟಿಸಿತ್ತು. ಇದೀಗ ಕೇಂದ್ರ ಸರ್ಕಾರ ಮೃತದೇಹಗಳ ವಿಸರ್ಜನೆಯಿಂದ ನೀರಿನ ಗುಣಮಟ್ಟದಲ್ಲಿ ಹೆಚ್ಚಿನ ವ್ಯತ್ಯಾಸವಾಗಿಲ್ಲ ಎಂದು ಹೇಳಿದೆ.