ರಾಜ್ಯಕಳೆದ 7 ದಿನಗಳಲ್ಲಿ 12 ಜಿಲ್ಲೆಗಳಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ ಶೂನ್ಯ, ಉತ್ತಮ ಚಿಕಿತ್ಸೆ, ಅರಿವು ಕಾರಣ!
ಕಳೆದ ಏಳು ದಿನಗಳಲ್ಲಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ ಶೂನ್ಯವಾಗಿರುವುದು ಖುಷಿಯ ವಿಚಾರ. ಇನ್ನು 8 ಜಿಲ್ಲೆಗಳಲ್ಲಿ ಶೇಕಡಾ 1ಕ್ಕಿಂತ ಕಡಿಮೆ ಇದೆ.