ರಾಜಕೀಯಮಂಗಳೂರು ಗೋಲಿಬಾರ್ನಲ್ಲಿ ಮೃತಪಟ್ಟವರಿಗೆ ಪರಿಹಾರ ಕೊಡಬೇಕು: ಬಿ. ರಾಮುಲು
ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟಿರುವವರಿಗೆ ಘೋಷಿಸಲಾಗಿದ್ದು ಪರಿಹಾರವನ್ನು ನೀಡಲಾಗುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಇದಕ್ಕೆ ಭಿನ್ನ ರಾಗ ತೆಗೆದಿರುವ ಸಚಿವ ಬಿ. ಶ್ರೀರಾಮುಲು ಅವರು ಪರಿಹಾರ ಕೊಡಲೇಬೇಕು ಎಂದು ಆಗ್ರಹಿಸಿದ್ದಾರೆ.