ದೇಶಕುಲ್ಗಾಮ್ ಎನ್ ಕೌಂಟರ್: ಮೃತ ಉಗ್ರರ ಸಂಖ್ಯೆ 6ಕ್ಕೆ ಏರಿಕೆ, ಇಬ್ಬರು ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ನಡೆದ ಅವಳಿ ಎನ್ಕೌಂಟರ್ಗಳಲ್ಲಿ ಮೃತಪಟ್ಟ ಉಗ್ರರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಭದ್ರತಾ ಪಡೆಗಳು ಇನ್ನೂ ಇಬ್ಬರು ಭಯೋತ್ಪಾದಕರ ಶವಗಳನ್ನು ಹೊರತೆಗೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.