ದೇಶಒಡಿಶಾ ರೈಲು ಅಪಘಾತ: ಪಶ್ಚಿಮ ಬಂಗಾಳ ಸರ್ಕಾರದಿಂದ ಮೃತರ ಸಂಬಂಧಿಕರಿಗೆ ಸರ್ಕಾರಿ ನೌಕರಿ
ಕಳೆದ ಶುಕ್ರವಾರ ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ತ್ರಿವಳಿ ಭೀಕರ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಘೋಷಿಸಿದ್ದಾರೆ.