ದೇಶಮೃತರ ಹಕ್ಕುಗಳನ್ನು ರಕ್ಷಿಸಿ: ಶವಸಂಸ್ಕಾರ, ಆಂಬ್ಯುಲೆನ್ಸ್ ಸೇವೆಗಳ ದುಬಾರಿ ಶುಲ್ಕದ ವಿರುದ್ಧ ಸುಪ್ರೀಂ ಗೆ ಅರ್ಜಿ
ಶವಸಂಸ್ಕಾರಗಳು, ಆಂಬುಲೆನ್ಸ್ ಸೇವೆಗಳಿಗೆ ದುಬಾರಿ ಶುಲ್ಕ ವಿಧಿಸುತ್ತಿರುವುದರ ಪರಿಣಾಮವಾಗಿ ಅದೆಷ್ಟೋ ಕುಟುಂಬಗಳಿಗೆ ಅಗಲಿದ ತಮ್ಮ ಸದಸ್ಯರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗದೇ ಗಂಗಾ ನದಿಯಲ್ಲಿ ಶವಗಳನ್ನು ಹಾಕುತ್ತಿರುವುದು ಬೇಸರ ಮೂಡಿಸುತ್ತಿದೆ