ಮೃತ್ಯುಕುಂಭ

ಮಹಾಕುಂಭ 'ಮೃತ್ಯುಕುಂಭ' ಎಂದು ಗೇಲಿ ಮಾಡಿದವರಿಗೆ ಹೋಳಿ ವೇಳೆ ಹಿಂದೂಗಳ ಮೇಲಿನ ಹಲ್ಲೆ ತಡೆಯಲು ಆಗಲಿಲ್ಲ: ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಜನಸಂಖ್ಯೆ 25 ಕೋಟಿ ಮತ್ತು ಇಲ್ಲಿ ಹೋಳಿ ಶಾಂತಿಯುತವಾಗಿ ಮುಗಿಯಿತು. ಆದರೆ, ಪಶ್ಚಿಮ ಬಂಗಾಳದಲ್ಲಿ, ಹೋಳಿ ಸಮಯದಲ್ಲಿ ಹಲವಾರು ದಾಳಿಗಳು ನಡೆದವು ಎಂದು ಯೋಗಿ ಆದಿತ್ಯನಾಥ ವಾಗ್ದಾಳಿ ನಡೆಸಿದರು.

ಮಹಾ ಕುಂಭ ಅಲ್ಲ, ಮೃತ್ಯು ಕುಂಭ!: ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಗೆ ಶಂಕರಾಚಾರ್ಯ ಸ್ವಾಮೀಜಿ ಬೆಂಬಲ!
ಉತ್ತರಾಖಂಡದ ಜ್ಯೋತಿರ್ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ, ಮಮತಾ ಅವರ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ಮಹಾ ಕುಂಭಮೇಳದಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ.

ಮಹಾ ಕುಂಭ ಮೇಳಕ್ಕೆ ಮಮತಾ ಬ್ಯಾನರ್ಜಿ ಅಪಮಾನ: ಜನತೆಯಿಂದ ತಕ್ಕ ಉತ್ತರ- ಬಿಜೆಪಿ
ಹಿಂದೂಗಳಿಗೆ ಅಗೌರವ ತೋರುವ, ಮಹಾಕುಂಭ ಮತ್ತು ತುಷ್ಟೀಕರಣ ರಾಜಕಾರಣ ಮಾಡುವವರಿಗೆ ಬಿಜೆಪಿ ಹಾಗೂ ರಾಷ್ಟ್ರದ ಜನತೆ ಉತ್ತರ ನೀಡಲಿದ್ದಾರೆ.

