ದೇಶವಿಜಯ್ ರೂಪಾನಿಯ ಮೃಧು ಸ್ವಭಾವ ಮುಖ್ಯಮಂತ್ರಿ ಹುದ್ದೆಗೆ ಕುತ್ತು ತಂದೀತೆ? ವೀಕ್ಷಕರು ಏನಂತಾರೆ
ವಿಜಯ್ ರೂಪಾನಿ ಅವರ ಮೃದು ಸ್ವಭಾವ ದುರ್ಬಲ ಮುಖ್ಯಮಂತ್ರಿ ಎಂಬ ಇಮೇಜ್ ಗೆ ಕಾರಣವಾಗಿರಬಹುದು, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಅಧಿಕಾರಿಶಾಹಿಗೆ ರಾಜಕೀಯ ನಾಯಕತ್ವ ಮೀರಿದ ಅವಕಾಶ ನೀಡಿದ್ದರು ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.