ಮೆಕುನು ಚಂಡಮಾರುತ

ಮಹಾಮಳೆಗೆ ಮಂಗಳೂರು ತತ್ತರ; ಅಗತ್ಯ ಕ್ರಮಗಳಿಗೆ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಸೂಚನೆ
ಮಂಗಳೂರಿನಲ್ಲಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿರುವ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಮಳೆ ಸಂತ್ರಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಮಂಗಳೂರು ಮಹಾಮಳೆ; ಮತ ಹಾಕಲಿಲ್ಲ ಎಂದು ನಿರ್ಲಕ್ಷ್ಯ ಬೇಡ: ಸಿಎಂ ಎಚ್ ಡಿಕೆ ವಿರುದ್ದ ಚಕ್ರವರ್ತಿ ಸೂಲಿಬೆಲೆ ಕಿಡಿ
ಮಂಗಳೂರು ಮಹಾಮಳೆ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಸಿಎಂ ಎಚ್ ಕುಮಾರಸ್ವಾಮಿ ಅವರ ವಿರುದ್ದ ಕಿಡಿಕಾರಿದ್ದಾರೆ.

ಮಹಾ ಮಳೆಗೆ ರಾಜ್ಯದಲ್ಲಿ ಇಬ್ಬರ ಬಲಿ, ಹಲವು ಮನೆಗಳ ಕುಸಿತ
ಮೆಕನು ಚೆಂಡಮಾರುತ ಪರಿಣಾಮ ಕರವಾಳಿ ಕರ್ನಾಟಕದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಈವರೆಗೂ ರಾಜ್ಯದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು ಮಹಾಮಳೆ: ತುರ್ತು ರಕ್ಷಣಾ ಕಾರ್ಯಾಚರಣೆಗೆ ಸಿಎಂ ಎಚ್ ಡಿಕೆ ಸೂಚನೆ
ಉಡುಪಿ, ದಕ್ಷಿಣ ಕನ್ನಡದಲ್ಲಿ ಭೀಕರ ಮಳೆ ಹಿನ್ನಲೆಯಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ಸಿಎಂ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು ಮಹಾಮಳೆ: ವಿಪತ್ತು ನಿರ್ವಹಣೆಗೆ ಕೇಂದ್ರದಿಂದ ಸಂಪೂರ್ಣ ಸಹಕಾರ: ಬಿಎಸ್ ಯಡಿಯೂರಪ್ಪ
ಮಹಾಮಳೆಯಿಂದಾಗಿ ತತ್ತರಿಸಿ ಹೋಗಿರುವ ಮಂಗಳೂರು ನಗರಕ್ಕೆ ಅಗತ್ಯ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

'ಮೆಕುನು' ಚಂಡಮಾರುತ: ಮಹಾಮಳೆಗೆ ತತ್ತರಿಸಿದ ಮಂಗಳೂರು, ನೂರಾರು ಮನೆ, ಕಟ್ಟಡಗಳಿಗೆ ಹಾನಿ!
ಗಲ್ಫ್ ರಾಷ್ಡ್ರಗಳಲ್ಲಿ ಬೆಚ್ಚಿ ಬೀಳಿಸಿದ್ದ ಮೆಕುನು ಚಂಡಮಾರುತ ಕರಾವಳಿಯಲ್ಲೂ ತನ್ನ ಆರ್ಭಟ ಮುಂದುವರೆಸಿದ್ದು, ಸೋಮವಾರ ರಾತ್ರಿಯಿಂದ ಸತತವಾಗಿ ಸುರಿಯುತ್ತಿರುವ ಮಹಾಮಳೆಗೆ ಮಂಗಳೂರು ಮತ್ತು ಕರಾವಳಿ ತತ್ತರಿಸಿ ಹೋಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.

