ರಾಜ್ಯಮದೀನಾದಲ್ಲಿ ಯಾತ್ರಾರ್ಥಿಗಳನ್ನು ಕೈಬಿಟ್ಟ ಟ್ರಾವೆಲ್ ಏಜೆನ್ಸಿ: ತಾಯ್ನಾಡಿಗೆ ಸುರಕ್ಷಿತವಾಗಿ ಕರೆತರಲು ಮಾಜಿ ಶಾಸಕ ಬಾವಾ ನೆರವು!
172 ಯಾತ್ರಿಕರ ಪೈಕಿ ನೂರಕ್ಕೂ ಹೆಚ್ಚು ಯಾತ್ರಿಕರು ತಮ್ಮ ಸಂಬಂಧಿಕರ ಸಹಾಯದಿಂದ ಹಣ ಸಂಗ್ರಹಿಸಿ ಭಾರತಕ್ಕೆ ಮರಳಿದ್ದಾರೆ. ಆದರೆ ಮಹಿಳೆಯರು, ವೃದ್ಧರು ಸೇರಿದಂತೆ 58 ಜನರು ಯಾವುದೇ ಸಹಾಯವಿಲ್ಲದೆ ಕಂಗಾಲಾಗಿದ್ದರು.